ಬುಧವಾರದ ರಾಶಿಫಲ : ಇ‍ಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 1, 2021, 7:36 AM IST

rwytju11111111111

ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಸಾಧ್ಯತೆ. ಸ್ವ-ಸಾಮರ್ಥ್ಯದಿಂದಧನ ಸಂಪಾದನೆ.ಸಹೋದರರಸಹಕಾರ, ಭೂವ್ಯವಹಾರಗಳಲ್ಲಿಪ್ರಗತಿ.

ವೃಷಭ: ದೈರ್ಯಶೌರ್ಯಪರಾಕ್ರಮದಿಂದಕೂಡಿದ ಸ್ವಾಭಿಮಾನಕ್ಕೆ ದಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತುವೃದ್ಧಿ.ದಾನಧರ್ಮಗಳಲ್ಲಿಆಸಕ್ತಿಶ್ರದ್ಧೆ.ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ: ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ: ಸಾಂಸಾರಿಕ ಸುಖವೃದ್ಧಿ.ದಂಪತಿಗಳಲ್ಲಿಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆಹೆಚ್ಚಿನ ಸೌಲಭ್ಯಪ್ರಾಪ್ತಿ.

ಸಿಂಹ:‌ ಆರೋಗ್ಯತೃಪ್ತಿದಾಯಕ.ಸದಾವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಗಳಲ್ಲಿ ವಿಶೇಷ ಪ್ರೀತಿ. ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ ಸ್ಥಾನ ಸುಕಾದಿ ಲಭ್ಯ.

ಕನ್ಯಾ: ಪರರಿಗೆ ಸಹಾಯಮಾಡುವಾಗಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುದು. ಸಂಶೋಧಕರಿಗೆಅನುಕೂಲಕರಪರಿಸ್ಥಿತಿ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹುಐಶ್ವರ್ಯಸಿಗುವಸಂಭವ.ರಾಜಕೀಯ, ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಲ್ಲಿ ಯಶಸ್ಸುಸಾಧಿಸಿದರಿಂದತೃಪ್ತಿ.ದೀರ್ಘ‌ಸಂಚಾರಸಂಭವ.ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಸಹಕಾರ ಪ್ರೋತ್ಸಾಹ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ, ಯಶಸ್ಸು ಲಭಿಸುವುದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದಹೆಚ್ಚಿನಸ್ಥಾನಮಾನ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರಆಗಮನದಿಂದಗೃಹದಲ್ಲಿಸಂತೋಷದ ವಾತಾವರಣ.ಆಸ್ತಿವಿಚಾರಗಳಲ್ಲಿಮುನ್ನಡೆ.ದಾಂಪತ್ಯತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿಹೆಚ್ಚಿನ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಹೆಚ್ಚಿನವರಮಾನ. ಪಾಲುದಾರಿಕಾಕ್ಷೇತ್ರದಲ್ಲಿ ಗೌರವವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನ ಸಂಪರ್ಕ ಸಹಕಾರ ಸಹಾಯದಿಂದ ನಿರೀಕ್ಷಿತಸ್ಥಾನ ಗೌರವಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹಭಾಗ್ಯ.ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯಲಭಿಸೀತು.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.