ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 10, 2021, 7:31 AM IST
ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತು ಸಂಗ್ರಹ.
ವೃಷಭ: ಬಂಧುಬಳಗದವರಿಂದ ಸಹಕಾರ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರ ಸಮಾನರಿಗೆ ಪ್ರಯಾಣ.
ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ.
ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ.
ಸಿಂಹ: ನಿರಂತರ ಧನ ಲಾಭದ ವಿಚ ಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.
ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ . ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ ಇತ್ಯಾದಿ ಫಲ.
ವೃಶ್ಚಿಕ: ಧೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಆರೋಗ್ಯ ಗಮನಿಸಿ.
ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ.
ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರ ಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.
ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.