ಬುಧವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 15, 2021, 7:55 AM IST
ಮೇಷ: ದೇವತಾ ಕಾರ್ಯಗಳಲ್ಲಿ ಭಕ್ತಿ ಶ್ರದ್ಧೆ. ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ.
ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ.
ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.
ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸು ವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರ ಗಳಲ್ಲಿ ವಾಕ್‌ಚತುರತೆಯ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.
ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತ ರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರಿಂದ ಸಂತೋಷ ವೃದ್ಧಿ .
ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗದಲ್ಲಿ ವ್ಯವಹಾರ ಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ.
ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರ ಸಹಕಾರ. ಉತ್ತಮ ಧನ ಸಂಚಯ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಧನು: ಉತ್ತಮ ದೈಹಿಕ ಮಾನಸಿಕ ಅರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ.
ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.
ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.
ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.