ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Sep 7, 2022, 7:16 AM IST
ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಸಂಚಾರಶೀಲತೆ. ಮುಂದಾಳತ್ವ. ಕ್ರಯವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಸಂದಭೋìಚಿತ ಗುಣ ಪ್ರವೃತ್ತಿ. ಆರ್ಥಿಕ ವಿಚಾರಗಳಲ್ಲಿ ಆಸಕ್ತಿ. ಗುರು ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್ ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರು ಪರಸ್ಪರ ಪ್ರೋತ್ಸಾಹ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರದಲ್ಲಿ ಖರ್ಚು ವೆಚ್ಚ ಅಧಿಕ.
ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಗುರುಹಿರಿಯರ ಆಜ್ಞಾ ಪಾಲನೆಯಲ್ಲಿ ಆಸಕ್ತಿ. ಮಕ್ಕಳ ನಿಮಿತ್ತ ಹೆಚ್ಚಿದ ಶ್ರಮ.
ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ. ಆರೋಗ್ಯದ ಬಗ್ಗೆ ಗಮನಿಸಿ.
ಸಿಂಹ: ಸಜ್ಜನರೊಂದಿಗೆ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರಿ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸತೋಷ ವೃದ್ಧಿ. ಆರೋಗ್ಯ ಸುಧಾರಣೆ. ಗುರುಹಿರಿಯರ ಮಾರ್ಗದರ್ಶನದ ಲಾಭ.
ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋದನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದಾತರಿಂದ ಕೀರ್ತಿ ಯಶಸ್ಸು ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರು ಹಿರಿಯರ ಸಹಕಾರ. ಸುದೃಢ ಆರೋಗ್ಯ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ. ಆರೋಗ್ಯ ಗಮನಿಸಿ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳಿಂದ ಸಹಕಾರ ಪ್ರೋತ್ಸಾಹ ಲಭ್ಯ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ಮೀನ: ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.