ಬುಧವಾರದ ರಾಶಿಫಲ : ಇಲ್ಲಿ ಓದಿ ನಿಮ್ಮ ಗ್ರಹಬಲ
Team Udayavani, Sep 29, 2021, 7:43 AM IST
ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ.
ವೃಷಭ: ನಿರೀಕ್ಷೆಗೂ ಮಿರೀದ ಸ್ಥಾನ ಗೌರವಾದಿ ಸುಖ. ಜನಮನ್ನಣೆ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.
ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.
ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.
ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ.
ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗ್ವಾದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರ ರಿಂದ ಸಹಕಾರ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಶ್ಚಿಕ: ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೊನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ.
ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ದಂಪತಿಗಳಿಗೆ ಸುಖ.
ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳ ಸಫಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.
ಕುಂಭ: ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ.
ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ. ದೂರದ ವ್ಯವಹಾರ ಗಳಿಂದ ಅನಿರೀಕ್ಷಿತ ಧನಾಗಮ. ಖರ್ಚುವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.