ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Oct 6, 2021, 8:13 AM IST
ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ.
ವೃಷಭ: ನೂತನ ಜನರ ಭೇಟಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ.ನಿರೀಕ್ಷಿತಧನಸಂಪತ್ತುಪ್ರಾಪ್ತಿ.ಅಧ್ಯಯನಶೀಲರಿಗೆ ದೂರ ಪ್ರಯಾಣಸಂಭವ. ದಾಂಪತ್ಯ ಸುಖವೃದ್ಧಿ.
ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಯೋಗ್ಯ ಮಾರ್ಗದರ್ಶನ. ಸಾಂಸಾರಿಕ ಸುಖಮಧ್ಯಮ. ಹಣಕಾಸಿನಲ್ಲಿ ಶಿಸ್ತು ಅಗತ್ಯ.
ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾಕ್ಷೇತ್ರದಲ್ಲಿಹೆಚ್ಚಿನಪ್ರಗತಿ.ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ ಪಟುತ್ವ. ಭೂ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ.ವಿದ್ಯಾರ್ಥಿಗಳಿಗೆ ಕಠಿಣಶ್ರಮ.
ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರೇತರ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯಿಂದಕಾರ್ಯವೈಖರಿ.ಆಸ್ತಿವಿಚಾರಗಳಲ್ಲಿಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರಆರೋಗ್ಯ ಗಮನಿಸಿ.
ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನ ಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.
ಮಕರ: ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ.ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆಯಿಂದ ವರ್ತಿಸಿ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳಸಂಗ್ರಹ.ಸಾಂಸಾರಿಕಸುಖವೃದ್ಧಿ.ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಮಾರ್ಗದರ್ಶನ, ಸುಖಸಂತೋಷ.
ಮೀನ :ಆಭರಣಾದಿಖರೀದಿಗಳು.ಮನೆಗೆಸಂಬಂಧಿಸಿದ ವಸ್ತು ಸಂಗ್ರಹ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕೆ Òಗೂಮೀರಿದಧನಾರ್ಜನೆ.ದಾನಧರ್ಮದಲ್ಲಿಆಸಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.