![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 27, 2021, 7:43 AM IST
ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮಅಧಿಕ.ಅವಿವಾಹಿತರಿಗೆಯೋಗ್ಯಸಂಬಂಧ ಒದಗುವ ಸಮಯ. ಧನಾರ್ಜನೆಗೆ ಕೊರತೆಯಾಗದು.
ವೃಷಭ: ಬರಹಗಾರರಿಗೆ, ಆಹಾರೋದ್ಯಮಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲಕರ ಸಮಯ. ದೂರ ಪ್ರದೇಶದ ಭೂ, ಕಟ್ಟಡ ವಾಹನಾದಿ ವಿಚಾರದಲ್ಲಿ ಬದಲಾವಣೆ. ಉನ್ನತ ಅಧಿಕಾರಕ್ಕಾಗಿ ಶ್ರಮ.
ಮಿಥುನ: ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರ ದಲ್ಲಿ ಯಶಸ್ಸಿಗೆ ಪ್ರಯತ್ನಿಸಿ. ಸ್ಥಿರವಾದ ಧನಸಂಪತ್ತು. ಆರೋಗ್ಯದಲ್ಲಿ ಗಮನಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾಧಾನದಿಂದಕಾರ್ಯ ನಿರ್ವಹಿಸಿ. ಪ್ರಯಾಣಲಾಭಕರ.
ಕರ್ಕ: ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ದೈಹಿಕ ಶ್ರಮ. ಧನಾರ್ಜನೆ. ಮಿತ್ರರ ವಿಚಾರ, ಅಧ್ಯಯನ ವಿಚಾರ, ಉದ್ಯೋಗ, ಸ್ಥಾನ ಗೌರವ ವಿಚಾರದಲ್ಲಿ ಅಭವೃದ್ಧಿ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ.
ಸಿಂಹ: ದೈಹಿಕ,ಮಾನಸಿಕಒತ್ತಡವಿದ್ದರೂಸಹೋದರಾದಿ ಗಳಿಂದಲೂ ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಧನಾರ್ಜನೆಗೆಕೊರತೆ ಆಗದು. ಪರರ ವಿಚಾರದಲ್ಲಿ ಜಾಗ್ರತೆ.
ಕನ್ಯಾ: ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು ದಂಪತಿಗಳು ಶ್ರಮ ವಹಿಸಿದರೆ ಉತ್ತಮ ಫಲ.
ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ.ದಾಂಪತ್ಯಸುಖ.ರಾಜಕೀಯಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ವೃದ್ಧಿ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಆರೋಗ್ಯ ವೃದ್ಧಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಾಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ. ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ, ಹೈನುಗಾರಿಕೆ, ವಸ್ತ್ರೋದ್ಯಮದವರಿಗೆ ಅಭಿವೃದ್ಧಿ.
ಧನು: ಆರೋಗ್ಯಗಮನಿಸಿ.ನಿರೀಕ್ಷಿತಸಹಾಯಸಿಗದು. ಸ್ವಂತ ತ್ರಯದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲು ದಾರಿಕಾಕ್ಷೇತ್ರದವರು ತಾಳ್ಮೆಕಳೆದುಕೊಳ್ಳಬಾರದು.
ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾಧಾನ.ಆರೋಗ್ಯ ಸ್ಥಿರ.ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ.ಉದ್ಯೋಗದಲ್ಲಿ ಅಧಿಕಜವಾಬ್ದಾರಿ.
ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣ ದಿಂದ ಸುಖ ಸಮೃದ್ಧಿ . ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯ ದಲ್ಲಿ ಗಮನವಿರಲಿ.ವ್ಯಾಪಾರ ವಹಿವಾಡಿಗೆ ಉತ್ತಮ ದಿನ.
ಮೀನ: ಮಕ್ಕಳ ಆರೋಗ್ಯದಕಡೆ ಗಮನಿಸಿ. ಪ್ರಯಾಣ ದಿಂದ ಲಾಭ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದನಿರೀಕ್ಷಿತಸ್ಥಾನಸುಖ.ಧನಾರ್ಜನೆಉತ ¤ಮವಿದ್ದರೂ ವಿಳಂಬವಾಗಿದೊರಕುವುದು.ದೂರದಕಾರ್ಯದಲ್ಲಿ ಜಯ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.