ಬುಧವಾರದ ನಿಮ್ಮ ರಾಶಿಫಲ : ಯಾರಿಗೆ ಶುಭ ಯಾರಿಗೆ ಲಾಭ
Team Udayavani, Aug 11, 2021, 8:19 AM IST
ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫಲತೆ ಆಗುವುದು.
ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿ.
ಮಿಥುನ: ಆರೋಗ್ಯದಲ್ಲಿ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಧನಾರ್ಜನೆಗೆ ಕೊರತೆ ಆಗದು. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನದ ಲಾಭ.
ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡು ವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.
ಸಿಂಹ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ವಿದ್ಯಾರ್ಥಿ ಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿಕೊಳ್ಳಿ . ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.
ಕನ್ಯಾ: ಆರೋಗ್ಯ ವೃದ್ಧಿ . ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಪಾಲುದಾರಿಕಾ ಕ್ಷೇತ್ರದವರಿಗೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಸಮಾಧಾನ ತೃಪ್ತಿ. ದಾಂಪತ್ಯದಲ್ಲಿ ತೃಪ್ತಿ.
ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಗೆ ಹೆಚ್ಚಿನ ಜವಾಬ್ದಾರಿ.
ವೃಶ್ಚಿಕ: ಸಹೋದ್ಯೋಗಿಗಳ ಸಹಕಾರದಿಂದ ಕೆಲಸಕಾರ್ಯ ಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿಬರುವುದು. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರಕೃತಿ ಸಲ್ಲದು.
ಧನು: ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ. ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ . ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ.
ಮಕರ: ಆರೋಗ್ಯದಲ್ಲಿ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಷಯಗಳಲ್ಲಿ ಪ್ರಗತಿ. ಮಕ್ಕಳ ಬಗ್ಗೆ ಹೆಚ್ಚಿನ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.
ಕುಂಭ: ದೀರ್ಘ ಪ್ರಯಾಣದಲ್ಲಿ ನಿರೀಕ್ಷಿತ ಸಫಲತೆ. ಉತ್ತಮ ಸ್ಥಾನ ಗೌರವಾದಿ ಲಕ್ಷಣ. ಅಧಿಕ ಧನಾರ್ಜನೆ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ದಾಂಪತ್ಯ ಸುಖ ತೃಪ್ತಿದಾಯಕ.
ಮೀನ: ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವ್ಯವಹಾರದ ನಿಮಿತ್ತ ಪ್ರಯಾಣ ಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.