S1EP- 385: ಭರ್ತೃಹರಿಯ ಕುರಿತಾದ ಸುಂದರ ಕಥೆ | A beautiful story about Bhrithahari
UV Podcast, Oct 21, 2023, 1:01 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 38: ಭೃತಹರಿಯ ಕುರಿತಾದ ಸುಂದರ ಕಥೆ | A beautiful story about Bhrithahari ಭರ್ತೃಹರಿಯ ಕುರಿತಾದ ಸುಂದರ ಕಥೆ ಇದು. ಈತ ಒಂದು ಕಾಲದಲ್ಲಿ ಸಾಮ್ರಾಟನಾಗಿದ್ದ. ಹೀಗಿರುವಾಗ ಸಾಮ್ರಾಜ್ಯ, ಅಂತಸ್ತು ಎಲ್ಲವನ್ನೂ ಬಿಟ್ಟು ಕೇವಲ ದೇಹಸುಖಕ್ಕಾಗಿ ಅಶ್ವ ಪಾಲಕನಿಗೆ ಒಲಿದ ಪತ್ನಿಯಿಂದ ಒಂದು ಪಾಠ ಕಲಿತ. ಹಾಗಾದ್ರೆ ಅದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ