S1 EP42 ಶ್ರೀಕೃಷ್ಣ ಕಲಿಸಿದ ಶ್ರದ್ಧೆಯ ಪಾಠ | A lesson of diligence taught by Lord Krishna
A lesson of diligence taught by Lord Krishna
UV Podcast, Jul 11, 2022, 6:01 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ಸಂಚಿಕೆ ಆರಂಭವಾಗೋದು ಅರ್ಜುನನ ಪ್ರಶ್ನೆಯಿಂದ. ಮನುಷ್ಯನ ಸ್ಥಿತಿ ಯಾವುದು ? ಅದು ಸಾತ್ವಿಕ ಶ್ರದ್ಧೆಯೋ ? ರಾಜಸಿಕವೋ ? ಎನ್ನುವುದು ಅರ್ಜುನನ ಪ್ರಶ್ನೆಯಾಗಿದೆ. ಒಂದು ಬೆಳಕಿನ ರೂಪದಲ್ಲಿ ಪರಮಾತ್ಮನನ್ನು ಸ್ಮರಿಸುತ್ತ ಈ ಪ್ರಶ್ನೆಯ ಉತ್ತರ ಕಂಡುಕೊಂಡು Relax ಆಗಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ