ಇಬ್ಬರು ಚಿಕ್ಕ ಹುಡುಗರು ಒಬ್ಬರ ತಲೆನೋವು ನಿವಾರಿಸಿದ ಕತೆ
A story of two little boys solving man headache
UV Podcast, Jul 29, 2022, 7:25 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP – 49 : A story of two little boys solving man headache | ಇಬ್ಬರು ಚಿಕ್ಕ ಹುಡುಗರು ಒಬ್ಬರ ತಲೆನೋವು ನಿವಾರಿಸಿದ ಕತೆ
ಪ್ರಖ್ಯಾತ ವೈದ್ಯರ ಕುಟುಂಬ ಇತ್ತು. ಅವರು ಮುಟ್ಟಿದರೆ ಸಾಕು ರೋಗಿಗಳು ಗುಣ ಆಗುತ್ತಾರೆ ಅನ್ನೋ ನಂಬಿಕೆ ಎಲ್ಲರಲ್ಲಿತ್ತು. ದೂರದೂರಿನಿಂದ ಅವರನ್ನು ಹುಡುಕಿಕೊಂಡು ಜನರು ಬರುತ್ತಿದ್ದರು. ಈ ನಡುವೆ ಇಬ್ಬರು ಚಿಕ್ಕ ಹುಡುಗರು ಒಬ್ಬರ ತಲೆನೋವು ನಿವಾರಿಸಿದರು. ಆ ಶಕ್ತಿ ಕುರಿತ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ