ಆತ್ಮಸಂಯಮ ಯೋಗ
UV Podcast, Mar 15, 2022, 6:58 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಮೊದಲೇ ಗೊಂದಲದಲ್ಲಿದ್ದ ಅರ್ಜುನನ ಮನಸ್ಸಿನಲ್ಲಿ ಜ್ಞಾನ ಯೋಗ, ಕರ್ಮಯೋಗ ಅದರೊಳಗೆ ಅಡಗಿರುವ ಸಂನ್ಯಾಸತ್ವದಂತಹ ಸಂಗತಿಗಳು ಇನಷ್ಟು ಗೊಂದಲಗಳನ್ನ ಮೂಡಿಸುತ್ತವೆ… ಆದ್ದರಿಂದ ಇದನ್ನ ಪರಿಹರಿಸಲು ಕೃಷ್ಣ ಆಯ್ದುಕೊಂಡ ದಾರಿ ಅಂದರೆ ಅದು ಧ್ಯಾನ ಅಥವಾ ಆತ್ಮ ಸಂಯಮ ಯೋಗ… ಇದು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಅವಶ್ಯಕವಾಗಿತ್ತು… ಧ್ಯಾನ ಎಂದರೇನು? ಆತ್ಮ ಸಂಯಮ ಯೋಗವನ್ನ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಕೇಳಿ ಬಡೆಕ್ಕಿಲ ಪ್ರದೀಪ್ ಧ್ವನಿಯಲ್ಲಿ, ಮತ್ತು ರಿಲಾಕ್ಸ್ ಆಗಿ…
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!