ಪಾಂಡವರ ಅಜ್ಞಾತ ವಾಸ ಕೊನೆಯ ಹಂತ | Agnathavasam of Pandavas
UV Podcast, May 10, 2024, 4:44 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ