S1EP – 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್
UV Podcast, Jul 18, 2024, 6:07 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬಂದ ವಿಷಯವನ್ನ ನಾವೆಲ್ಲ ಚರಿತ್ರೆಗಳಲ್ಲಿ ಓದಿದ್ದೇವೆ. ದೇಶದ ಗಡಿ ದಾಟಿ ಹೊರಗೂ ಇದರ ಕೀರ್ತಿ ವ್ಯಾಪಿಸಿತ್ತು. ಧರ್ಮ ಲುಪ್ತವಾಗದಂತೆ, ಅಯೋಗ್ಯರ ಕೈಗೆ ಸಿಗದಂತೆ ಕಾಯುವವರಿದ್ದರು. ಅದರ ಹಿಂದಿನ ಮನೋಜ್ಞ ಕತೆ ಇಂದಿನ ಸಂಚಿಕೆಯಲ್ಲಿ.
ಅಲೆಕ್ಸಾಂಡರ್ ನ ಗುರು ಅರಿಸ್ಟಾಟಲ್ ಅವರು ಪ್ಲಾಟೊರ ಶಿಷ್ಯರು, ಅವರ ಪರಮ ಗುರು ಸಾಕ್ರೆಟೀಸ್. ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬರುವಾಗ ಗುರುವಿನ ಬಳಿ ಭಾರತದಿಂದ ಬರುವಾಗ ತಮಗಾಗಿ ಏನು ತರಲಿ ಎಂದು ಕೇಳಿದ. ಆಗ…
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ