S1EP- 283 :ಸೃಷ್ಟಿಯಲ್ಲಿ ಯಾವುದೂ ದೊಡ್ಡದಲ್ಲ, ಚಿಕ್ಕದೂ ಅಲ್ಲ
UV Podcast, Oct 6, 2022, 3:16 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಅಮೆರಿಕಾದ ಒಂದೂರಿನ ಶಾಲೆಯಲ್ಲಿ ಸಂಬಳ ಕಡಿಮೆ ಇದೆ ಕಾರಣ ಶಿಕ್ಷಕರೊಬ್ಬರು ಪಿಯಾನೋ ತರಗತಿ ನಡೆಸುತ್ತಿದ್ದರು. ವಿದ್ಯಾಥಿಗಳಲ್ಲಿ ನಾನಾ ತರಹದ ಸಾಮರ್ಥ್ಯವನ್ನು ಆ ಶಿಕ್ಷಕರು ಗುರುತಿಸಿದರು. ಈ ಸುಂದರ, ಸತ್ಯ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ