S1EP – 416 : ಬದುಕುವ ಕಲೆ
UV Podcast, Feb 10, 2024, 6:16 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು… ಆಮೇಲೆನಾಯ್ತು?
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video