S1EP – 418 : ಜೀವನದ ಲಲಿತ ಕಲೆ
UV Podcast, Feb 17, 2024, 6:18 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಒಬ್ಬ ಯುವಕನಿಗೆ ಬದುಕಿಗೆ ಅರ್ಥವಿದೆಯಾ ಎಂಬ ಅನುಮಾನ ಬಂತು ಹಾಗಾಗಿ ಆತ ತಿಳಿದವರನ್ನು ಪ್ರಶ್ನಿಸಿದ. ಆದ್ರೆ ಉತ್ತರ ಸಿಗಲಿಲ್ಲ ತನ್ನ ಊರಿನಿಂದ ಪಕ್ಕದ ಊರಿಗೂ ಹೋಗಿ ಅದೇ ಪ್ರಶ್ನೆ ಕೇಳಿದ ಅಲ್ಲೂ ಉತ್ತರ ಸಿಗಲಿಲ್ಲ ಕೊನೆಗೊಂದು ದಿನ ಒಬ್ಬ ಸಾಧು ಯುವಕನಿಗೆ ಎದುರಾದ ಆಮೇಲೆನಾಯ್ತು?
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು