ಭಾರತದ ಜೀನಿಯಸ್_ಗಳು – ಭಾಸ್ಕರಾಚಾರ್ಯ
Bharatada Geniusgalu Bhaskaracharya
UV Podcast, Feb 28, 2022, 2:37 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಭಾರತ ಅನೇಕ ಮೇಧಾವಿಗಳನ್ನ ಹುಟ್ಟು ಹಾಕಿದೆ. ಅವರನ್ನು ಪರಿಚಯ ಮಾಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. “ಭಾರತದ ಜೀನಿಯಸ್‌ಗಳು” ಎಂಬ ಈ ಸಿರೀಸ್‌ನ ಎರಡನೇ ಸಂಚಿಕೆಯಲ್ಲಿ ನಾವಿಂದು ಭಾರತೀಯ ಗಣಿತಜ್ಞ, ಖಗೋಳ ಶಾಸ್ತ್ರಜ್ಞ ಭಾಸ್ಕರಾಚಾರ್ಯರ ಬಗ್ಗೆ ತಿಳಿದುಕೊಳ್ಳೋಣ. ಅವರ ವ್ಯಕ್ತಿತ್ವ ನಮಗೆಲ್ಲರಿಗೂ ಸ್ಫೂರ್ತಿ. ಕೇಳಿ ರೀಚಾರ್ಜ್ ಆಗಿ ಬಡೆಕ್ಕಿಲ ಪ್ರದೀಪ್‌ಅವರ ಧ್ವನಿಯಲ್ಲಿ. uvlisten.com ಅಂತ ಟೈಪ್ ಮಾಡಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ