ಭಾರತದ ಜೀನಿಯಸ್_ಗಳು – ಸುಶ್ರುತ

Bharatada Geniusgalu Sushrutha

UV Podcast, Feb 27, 2022, 3:28 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಭಾರತ ಅಂದರೆ ಸಾಧಕರ ನಾಡು. ಇಲ್ಲಿ ಬಂದು ಹೋದ ಒಬ್ಬೊಬ್ಬ ಸಾಧಕರ ಬಗ್ಗೆ ತಿಳಿಯುತ್ತಾ ಸಾಗಿದರೆ ರೋಮಾಂಚನವಾಗುತ್ತದೆ. ಅಷ್ಟೇ ಏಕೆ, ಈ ರೀತಿಯ ಸಾಧನೆ ನಮ್ಮೂರಿನವರೇ ಮಾಡಿದ್ದಾ ಅನ್ನುವ ಉದ್ಗಾರ ಮೂಡುವುದೂ ಸಾಧ್ಯ. ಅಂತಹಾ ʼಭಾರತದ ಜೀನಿಯಸ್‌ʼಗಳ ಸರಣಿ ಇಂದಿನಿಂದ ಕೇಳಿ. ಮೊದಲ ಸಂಚಿಕೆಯಲ್ಲಿ ಸರ್ಜರಿಗಳ ಪಿತಾಮಹನ ಕಥೆ, ಅವರು ಮಾಡಿದ ಸಾಧನೆಗಳೇ ನಮ್ಮ ಜೀವನಕ್ಕೆ ಸ್ಪೂರ್ತಿಯಾಗುತ್ತದೆ. ಕೇಳಿ ರೀಚಾರ್ಜ್‌ ಆಗಿ, ಬಡೆಕ್ಕಿಲ ಪ್ರದೀಪ್‌ ಧ್ವನಿಯಲ್ಲಿ.www.uvlisten.com ಟೈಪ್ ಮಾಡಿ.

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

mahabharatha-73

S3 : EP – 77 : ಹೇಗಿತ್ತು ಮಹಾಭಾರತದ ಹತ್ತನೆ ದಿನ

fam

S1EP – 467 :ಬದುಕೆಂದರೆ ಏನು ?

guru

S1EP – 466 : ಪ್ರಾಚೀನ ಜೆನ್ ಕಥೆ

mother-

S1EP – 465 : ಮಗ ಸಮುದ್ರದಲ್ಲಿ ಮುಳುಗಿ ಹೋದಾಗ

bheeshma-

S3 : EP – 76 : ಭೀಷ್ಮರ ಮೇಲೆ ಬಾಣ ಪ್ರಹಾರ


ಹೊಸ ಸೇರ್ಪಡೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.