S3 : EP – 15 : ಪಂಚ ಪಾಂಡವರ ಜನನ
UV Podcast, May 19, 2023, 11:58 AM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 15 : ಪಂಚ ಪಾಂಡವರ ಜನನ | Birth of Pancha Pandavas ದೃತರಾಷ್ಟ್ರ ಪಾಂಡು ಹಾಗು ವಿದುರರ ಜನ್ಮ ಫಲದಿಂದ ಕುರುಕ್ಷೇತ್ರ ಅಪಾರವಾದ ಅಭಿವೃದ್ಧಿ ಕಂಡಿತು ಕಾಲ ಕಾಲಕ್ಕೆ ಮಳೆ ಬೆಳೆಗಳಾಗಿ ರಾಜ್ಯ ಸುಭಿಕ್ಷೆಯಿಂದ ಕೂಡಿತ್ತು ಯಾವ ರಾಜ್ಯದಲ್ಲಿ ಸುಭಿಕ್ಷೆ ಇರುತ್ತೋ ಅಲ್ಲಿ ಅಪರಾಧಗಳಿರುವುದಿಲ್ಲ ಕಳ್ಳಕಾಕರು ದರೋಡೆ ಕೋರರು ಇರುವುದಿಲ್ಲ ಪ್ರಜೆಗಳು ಖುಷಿಯಿಂದ ಇರುತ್ತಾರೆ.. ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ