ನನ್ನ ತಾಯಿಗೊಂದು ಕಾಗದ ಬರೆಯಬಹುದೇ?
Can my mother write a paper?
UV Podcast, Aug 7, 2021, 5:47 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare EP – 156 – Can my mother write a paper? | ನನ್ನ ತಾಯಿಗೊಂದು ಕಾಗದ ಬರೆಯಬಹುದೇ?
ಅಮೆರಿಕಾದ ಸಂಯುಕ್ತ ಸಂಸ್ಥಾನದ ಆಂತರಿಕ ಯುದ್ಧ ನಡೆಯುತ್ತಿದ್ದ ದಿನಗಳಲ್ಲಿ ಅಧ್ಯಕ್ಷರಾದ ಅಬ್ರಹಾಂ ಲಿಂಕನ್ ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಏಕಾಂಗಿಯಾಗಿ ಭೇಟಿಯಾಗಿ ಸಾಂತ್ವನ ಹೇಳಿ ಅವರ ನೋವನ್ನು ತಾವು ಹಂಚಿಕೊಳ್ಳುತ್ತಿದ್ದರು. ದೇಶಕ್ಕಾಗಿ ಹೋರಾಡಿದ 22 ವರ್ಷದ ಸಾವಿನಂಚಿನಲ್ಲಿದ್ದ ಯೋಧ ಮತ್ತು ಅವರ ನಡುವಿನ ಮನ ತುಂಬಿ ಬರುವ ಸಂಭಾಷಣೆ ಬದುಕಿನ ಅರ್ಥ ಮತ್ತು ಇತರರ ನೋವನ್ನು ಅರಿಯುವ ವಿನೀತ ಭಾವದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.