ಗೋದಾಮು ಮತ್ತು ಬೆಕ್ಕು
UV Podcast, Feb 20, 2021, 4:26 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare EP -85 – ಗೋದಾಮು ಮತ್ತು ಬೆಕ್ಕು | Cat and the warehouse
ಪ್ರಿಯ ಓದುಗರೇ
ಒಮ್ಮೆ ನಾಲ್ವರು ವ್ಯಾಪಾರಿಗಳು ಹತ್ತಿ ಸಂಗ್ರಹಿಸಲು ಗೋದಾಮು ಖರೀದಿಸಿದ್ದರು. ಹತ್ತಿಯ ಚೀಲವನ್ನು ಗೋದಾಮಿನಲ್ಲಿ ಇಡುತ್ತಿದ್ದರು. ಆದರೆ ಗೋದಾಮಿನಲ್ಲಿ ಇಲಿಗಳ ಕಾಟ ತಪ್ಪಿಸಲು ಬೆಕ್ಕನ್ನು ತಂದರು. ಇದರಿಂದಾದ ಪರಿಣಾಮವೇನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು