S1EP – 444 : ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಸ್ಪರ್ಧೆ
UV Podcast, Jul 4, 2024, 5:58 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಒಬ್ಬ ಸಾಮ್ರಾಟನ ಆಸ್ಥಾನದಲ್ಲಿ ಮುಖ್ಯಮಂತ್ರಿಯ ಸ್ಥಾನ ತೆರವಾಗಿತ್ತು, ಮುಖ್ಯಮಂತ್ರಿಯಾಗಲು ಅನೇಕ ಅರ್ಹತೆಗಳು ಬೇಕು, ಅದರಲ್ಲಿ ತಾಳ್ಮೆ, ಸಮಯಪ್ರಜ್ಞೆ, ಮುತ್ಸದ್ದಿತನ, ಬುದ್ದಿವಂತಿಕೆ ಮುಖ್ಯವಾದವು. ಇದಕ್ಕಂತಲೇ ಅನೇಕ ಪರೀಕ್ಷೆಗಳನ್ನು ರೂಪಿಸಲಾಯಿತು. ಕಡೆಗೂ ಕೊನೆಯ ಸುತ್ತಿನ ಪರೀಕ್ಷೆಗೆ ಮೂರು ಮಂದಿ ಆಯ್ಕೆಯಾದರು.. ಆಗ..
ಕೇಳಿ.. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.