S3 : EP – 81 : ಕರ್ಣ ಹೇಗೆ ಸಾವನ್ನಪ್ಪಿದ
UV Podcast, Nov 29, 2024, 2:51 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಕರ್ಣನ ಅವಸಾನ ತಿಳಿದ ಧೃತರಾಷ್ಟ್ರ ಮೂರ್ಛೆ ಹೋದ. ಅಯ್ಯೋ … ನನ್ನ ಮಗನ ಪ್ರಾಣ ಸ್ನೇಹಿತನಿಗೆ ಹೀಗಾಯಿತಲ್ಲ . ಇನ್ನು ನನ್ನ ಮಗನ ಗತಿ ಏನು ಎಂದು ಗೋಳಾಡಿದ . ಮಹಾರಥಿಯಾದ ಕರ್ಣ ಹೇಗೆ ಸಾವನ್ನಪ್ಪಿದ ತಿಳಿಸು ಎಂದು ಸಂಜಯನ ಬಳಿ ಕೇಳಿದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
[email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ