S3 : EP – 47 : ದುರ್ಯೋಧನನ ಘೋಷಯಾತ್ರೆ
UV Podcast, Jan 5, 2024, 5:21 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 47 : ದುರ್ಯೋಧನನ ಘೋಷಯಾತ್ರೆ | Dhuryodhanas Proclamation
ಪಾಂಡವರು ದ್ವೈತ ಸರೋವರದ ಬಳಿಯಲ್ಲಿ, ಹೆಚ್ಚು ಮನುಷ್ಯ ಸಂಚಾರವಿಲ್ಲದ ಸ್ಥಳದಲ್ಲಿ ಬಿಡಾರ ಹೂಡಿದ್ರು.. ಅವರು ಅಲ್ಲಿ ಇರುವ ವಿಚಾರ ತಿಳಿದ ತಪಸ್ವಿಗಳು.. ಅವರಲ್ಲಿಗೆ ಬರ್ತಾ ಇದ್ರು.. ಹೀಗೆ ಒಂದು ದಿನ ಒಬ್ಬ ಬ್ರಾಹ್ಮಣನನ್ನ ಆದರಪೂರ್ವಕವಾಗಿ ಸತ್ಕರಿಸಿದ್ರು.. ಅವನು ಅವರ ದುಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ದುಃಖಿತನಾದ ಇವರ ಕಷ್ಟದೆಸೆಯನ್ನ ದೃತರಾಷ್ಟನಿಗೆ ತಿಳಿಸಬೇಕು ಅಂತ ಸ್ವಯಂ ಪ್ರೇರಣೆಯಿಂದ ಹಸ್ತಿನಾಪುರಕ್ಕೆ ಹೊರಟಾಗ .. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು