S2 EP – 73: ರಾಜ ಕಂಡ ಕನಸಿನಿಂದ ಬದುಕು ಬದಲಾಯಿತೇ?
UV Podcast, Jan 13, 2023, 6:45 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala : S2 EP – 73: ರಾಜ ಕಂಡ ಕನಸಿನಿಂದ ಬದುಕು ಬದಲಾಯಿತೇ? | Did the king’s dream change his life?
ಬಹಳ ವರ್ಷಗಳ ಹಿಂದೆ ರಾಜನೊಬ್ಬ ಮದುವೆಯಾಗಿ ಆಗಿನ ಮಲಯಾಳ ದೇಶದ ಪದ್ಧತಿಯಂತೆ ಹೆಂಡತಿಯ ಮನೆಗೆ ಹೋಗಿ ವಾಸ್ತವ್ಯ ಮಾಡಿದ. 12 ವರ್ಷ ಆತನೂರಿಗೆ ಹೋಗದೆ ಆಕೆಯ ಜೊತೆಗಿದ್ದು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ. ಈ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್.ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು