S2 EP- 23 : ಅವನನ್ನು ಅವತ್ತು ಬದುಕುಳಿಸಿದ್ದು ಯಾವುದು ಗೊತ್ತೇ ?
Do you know what made him survive?
UV Podcast, Jan 28, 2022, 3:30 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಅವನನ್ನು ಅವತ್ತು ಬದುಕುಳಿಸಿದ್ದು ಯಾವುದು ಗೊತ್ತೇ ?
ಕುಮಾರ ನಲ್ಲೂರ ಅನ್ನೋ ಹಳ್ಳಿ ಒಂದಿತ್ತು. ಅಲ್ಲಿ ಒಂದು ಅಗ್ರಹಾರವಿತ್ತು. ಅಲ್ಲಿಂದ ಸ್ವಲ್ಪ ದೂರದಲ್ಲಿ ಪೂರಂ ಅನ್ನೋ ಹಬ್ಬಒಂದು ನಡೆಯುವುದಿತ್ತು. ಅಲ್ಲಿಗೆ ಭಟ್ಟತ್ತಿರಿ ಮತ್ತವನ ಸ್ನೇಹಿತ ಹೋಗುತ್ತಾರೆ. ಅಲ್ಲಿ ನಡೆಯುವ ಒಂದು ಸಂಗತಿ ಕೇಳಿ ಡಾ. ಸಂಧ್ಯಾ.ಎಸ್.ಪೈ ಅವರ ಧ್ವನಿಯಲ್ಲಿ ಆಲಿಸಿ.ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ