ಅಧಿಕಾರ ಬಂದಾಗ ಅಹಂಕಾರ ಬೇಡ
UV Podcast, Oct 8, 2021, 4:00 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಕಮರನಲ್ಲೂರ ಎಂಬ ಸಣ್ಣ ಊರಲ್ಲಿ ಚಂಪಕಶೆರಿ ಎಂಬ ಬಡ ಕುಟುಂಬದಲ್ಲಿ ತಾಯಿ ಮಗ ಇದ್ರು. ಮಗನ ಬದುಕಿನಲ್ಲಿ ನಡೆದ ಒಂದು ಘಟನೆಯಿಂದ ಆತ ಶ್ರೀಮಂತನಾಗುತ್ತಾನೆ. ಆದ್ರೆ ಆತನಿಗಿದ್ದ ಅಹಂಕಾರ ಅವನಿಗೂ ನಮಗೂ ಬದುಕಿಗೆ ಪಾಠ ಕಲಿಸುತ್ತದೆ. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ