S1EP- 223: ಎಲ್ಲವೂ ನಡೆಯುವುದು ಭಗವಂತ ಬಯಸಿದಂತೆ
UV Podcast, Mar 10, 2022, 2:33 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 223:ಎಲ್ಲವೂ ನಡೆಯುವುದು ಭಗವಂತ ಬಯಸಿದಂತೆ | every thing is god wish
ದೂರದ ಬೆಟ್ಟದ ಮೇಲೆ ಪುಟ್ಟ ಹಳ್ಳಿಯೊಂದಿತ್ತು. ಅಲ್ಲಿ ತಾಯಿ, ಮಗ ಕಷ್ಟದ ಜೀವನ ನಡೆಸುತ್ತಿದ್ದರು. ಮಗನನ್ನು ಪ್ರಾಣಕ್ಕಿಂತ ಹೆಚ್ಚಾಗಿ ತಾಯಿ ಪ್ರೀತಿಸುತ್ತಿದ್ದಳು. ಹೀಗಿರುವಾಗ ಒಂದು ಖಾಯಿಲೆ ಬಂದು ಆತ ನಿಧನ ಹೊಂದಿದ. ನಂತ್ರ ತಾಯಿಗೆ ‘ದೇವರು ಅಂದ್ರೆ ಯಾರು’ ಎಂದು ತಿಳಿಯುವ ಖಲೀಲ್ ಗಿಬ್ರಾನ್ ಹೇಳಿದ ಸುಂದರ ಕತೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ