ಬದುಕು ಮತ್ತು ವಾಸ್ತವ
Existence and reality
UV Podcast, Oct 17, 2020, 6:12 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – Existence and reality
ಬದುಕು ಮತ್ತು ವಾಸ್ತವ
ಒಂದು ದೇವಸ್ಥಾನದ ಹೊರಗೆ ಪುಟ್ಟ ಹುಡುಗ ತುಳಸಿಮಾಲೆ, ಹೂಮಾಲೆ ಹಿಡಿದು ಮಾರಾಟ ಮಾಡಲಿಕ್ಕೆ ಒದ್ದಾಡುತ್ತಿದ್ದ. ಆತ ಭಕ್ತರನ್ನು ಕಾಡಿ, ಬೇಡಿ ಹೂ ಮಾರುತ್ತಿದ್ದ. ಆದರೆ ಅದರಲ್ಲಿ ನಿರಂತರವಾಗಿ ದೇವಸ್ಥಾನಕ್ಕೆ ಬರುತ್ತಿದ್ದ ಒಬ್ಬ ತಾಯಿ ತೊಂದರೆಗೆ ಒಳಗಾಗುತ್ತಿದ್ದಳಂತೆ. ಹೂ ಮಾರುವ ಹುಡುಗ ಆಕೆಯನ್ನು ಯಾಕಾಗಿ ಕಾಡುತ್ತಿದ್ದ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!