ಅನುಭವಗಳೇ ಬದುಕು ಅಂತಂದುಕೊಂಡರೆ
UV Podcast, Nov 27, 2021, 4:50 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 194 : ಅನುಭವಗಳೇ ಬದುಕು ಅಂತಂದುಕೊಂಡರೆ | Experiences are life
ಒಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ. ವಿನಾಕಾರಣ ಸಿಟ್ಟಿಗೆದ್ದು ಇಬ್ಬರಿಗೂ ಚೆನ್ನಾಗಿ ಹೊಡೆದ. ಇದನ್ನು ಸಹಿಸದ ಸಹಪ್ರಯಾಣಿಕರು ಆತನೊಂದಿಗೆ ಮಾತಿಗಿಳಿಯುತ್ತಾರೆ. ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ