S1EP- 380: ಕೂಡು ಕುಟುಂಬದಲ್ಲಿ ಮನಸ್ತಾಪ | fight with two brothers
UV Podcast, Sep 30, 2023, 3:22 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 380: S1EP- 380: ಕೂಡು ಕುಟುಂಬದಲ್ಲಿ ಮನಸ್ತಾಪ | fight with two brothers ತಲೆಮಾರುಗಳಿಂದ ಸಾಮರಸ್ಯದಿಂದ ಬಾಳ್ತಾ ಇದ್ದ ಎರಡು ಕುಟುಂಬಗಳ ನಡುವೆ ಮನಸ್ತಾಪ ಬಂತಂತೆ, ಸಣ್ಣದೊಂದು ವಿಷಯಕ್ಕೆ ಶುರುವಾಗಿ ವಿಪರೀತಕ್ಕೆ ಹೋಯ್ತು.. ಒಂದೇ ಮನೆಯವರಂತೆ ಒಂದೇ ಸೂರಿನಡಿಯಲ್ಲಿ ಬಾಳುತ್ತಿದ್ದವರ ಮದ್ಯೆ ಗೋಡೆಗಳು ಎದ್ದವು, ಮಾತುಕತೆ ನಿಲ್ತು,ಹೊರಗೆ ಮನೆಯ ಹಿತ್ತಿಲಲ್ಲೂ ಬೇಲಿ ಹಾಕಲಾಯಿತು, ರಾಮ ಲಕ್ಷ್ಮಣರಂತಿದ್ದ ಇವ್ರು ಬದ್ದ ವೈರಿಗಳದ್ರು.. ಆಮೇಲೆ ಒಂದು ದಿನ ಏನಾಯ್ತು ಅಂದ್ರೆ .. ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ