ಆಹಾರ ಪೋಲು
Food Waste
UV Podcast, May 24, 2021, 8:01 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare EP – 124 – Food Waste | ಆಹಾರ ಪೋಲು
ಒಮ್ಮೆ ಬರ್ಲಿನ್ ನಲ್ಲಿ ಕೆಲವು ಮಂದಿ ಭಾರತೀಯರು ರೆಸ್ಟೋರೆಂಟ್ ಗೆ ತೆರಳಿ ಬೇಕಾದ ಖಾದ್ಯಗಳಿಗೆ ಆರ್ಡರ್ ಕೊಟ್ಟಿದ್ದರು. ಊಟವಾದ ಮೇಲೂ ಅರ್ಧಕ್ಕಿಂತ ಹೆಚ್ಚು ಆಹಾರ ಉಳಿದಿತ್ತು. ಮುಂದೆ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.