S1EP – 414 :ಭಗವಂತನ ಉಡುಗೊರೆ
UV Podcast, Feb 3, 2024, 6:14 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಬೆಟ್ಟದ ತಪ್ಪಲಿನಲ್ಲಿ ಒಬ್ಬ ಸಂತ ಮಡದಿ ಮಗನೊಂದಿಗೆ ವಾಸವಾಗಿದ್ದ. ಆರಕ್ಕೇರದೆ ಮೂರಕ್ಕಿಳಿಯದೆ ಬಂದದ್ದನ್ನು ಬಂದಹಾಗೆ ಸ್ವೀಕರಿಸುತ್ತಾ, ಎಲ್ಲವೂ ಭಗವಂತನ ದೇಣಿಗೆ, ಆಶೀರ್ವಾದ ಎಂದು ಬದುಕುತ್ತಿದ್ದ. ಒಂದು ದಿನ ಅವನ ಮನೆಯಂಗಳಕ್ಕೆ ಚಂದದ ಬಿಳಿ ಕುದುರೆಯೊಂದು ಬಂತು…ಆಮೇಲೆನಾಯ್ತು?
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ