S1EP- 239: ದೇವ್ರೇ ಪ್ಲೀಸ್… ಇದೊಂದ್ಸಲ ರಕ್ಷಣೆ ಮಾಡು
UV Podcast, May 5, 2022, 2:01 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1EP- 239: ದೇವ್ರೇ ಪ್ಲೀಸ್… ಇದೊಂದ್ಸಲ ರಕ್ಷಣೆ ಮಾಡು |Goddess please … save me
ಇಲ್ಲಿ ಎರಡು ಕತೆಗಳಿವೆ. ನೀವಿದನ್ನು ತಪ್ಪದೆ ಕೇಳಬೇಕು ಯಾಕಂದ್ರೆ ಇಲ್ಲಿ ನಂಬಿಕೆ, ಭಕ್ತಿ, ಅನುಕೂಲಸಿಂಧುತ್ವ, ಪ್ರಾಪಂಚಿಕತೆ, ವ್ಯವಹಾರ ಕುಶಲತೆ ಕುರಿತ ಸುಂದರ ಸಂದೇಶಗಳಿವೆ. ಈ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು