ನಿಜವಾದ ಸಂಪತ್ತು ಕಂಡಿರಾ?
UV Podcast, Jan 16, 2021, 5:30 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – Have you seen the real wealth? | ನಿಜವಾದ ಸಂಪತ್ತು ಕಂಡಿರಾ?
ಪ್ರಿಯ ಓದುಗರೇ…
ಬರಿಗೈಯಿಂದ ಜಗತ್ತಿಗೆ ಬಂದಿರ್ತೀವಿ. ಕಣ್ಣೆದುರು ನೂರಾರು ಕಾಮನೆಗಳು. ಆರೋಗ್ಯ, ನೆಮ್ಮದಿ, ಸಿರಿ… ಯಾವುದು ಸಂಪತ್ತು? ನಮ್ಮೊಳಗೇ ಗೊಂದಲ. ಭಗವಂತ ನೀಡಿದ ಶಾಶ್ವತವಾದ ಸಿರಿಯನ್ನು ಅಪ್ಪಿ- ಒಪ್ಪಿಕೊಂಡೆವೋ, ಬಚಾವು. ಇಲ್ಲದಿದ್ರೆ ಬದುಕು ಹಾವು-ಏಣಿ ಆಟ. ಆಸೆಬುರುಕನೊಬ್ಬ ಖಜಾನೆಯ ಒಳಹೊಕ್ಕು ಖಾಲಿ ಕೈಯಲ್ಲಿ ಹಿಂದಿರುಗಿದ ಚೆಂದದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ