S1EP- 312 :ನಾವು ಬದುಕಿಗೆ ಎಷ್ಟು ಅಂಟಿಕೊಂಡಿರುತ್ತೇವೆ ?
UV Podcast, Jan 14, 2023, 3:22 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
in this episode, Dr. Sandhya S. Pai recites her very famous editorial Priya Odugare- S1EP- 312 :ನಾವು ಬದುಕಿಗೆ ಎಷ್ಟು ಅಂಟಿಕೊಂಡಿರುತ್ತೇವೆ ? | How attached are we to life?
ವಿಷ್ಣು ಭಕ್ತ ಪ್ರಹ್ಲಾದನಿಗೆ ಆತನ ತಂದೆ ನಾನಾ ಕಷ್ಟ ನೀಡಿದ. ಬಳಿಕ ಕೊನೆಯಲ್ಲಿ ವಿಷ್ಣು ನರಸಿಂಹನ ಅವತಾರ ತಾಳಿ ಹಿರಣ್ಯಕಶಿಪುವನ್ನು ಸಂಹರಿಸಿದ. ಆ ಬಳಿಕ ವಿಷ್ಣು ತನ್ನ ಭಕ್ತ ಪ್ರಹ್ಲಾದನಲ್ಲಿ ಏನು ಕೇಳಿದ ಹಾಗೂ ಪ್ರಹ್ಲಾದ ತನ್ನ ಬದುಕಿಗೆ ಎಷ್ಟು ಅಂಟಿಕೊಂಡಿದ್ದ ಎಂಬ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!