S1 EP-220: ಬದುಕಿನಲ್ಲಿ ಬಣ್ಣ ಎಷ್ಟು ಮುಖ್ಯ?
UV Podcast, Feb 26, 2022, 1:49 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1 EP- 220:ಬದುಕಿನಲ್ಲಿ ಬಣ್ಣ ಎಷ್ಟು ಮುಖ್ಯ?|How important is color in life?
ಕಾಗೆಯೊಂದು ತನ್ನ ಬದುಕಿನಲ್ಲಿ ರೋಸಿ ಹೋಗಿತ್ತು. ತನ್ನ ರೂಪ ಕುರೂಪ, ಕಡುಕಪ್ಪು ಬಣ್ಣ ತನ್ನನ್ನು ಕಂಡರೆ ಮಂದಿ ಓಡಿಸುತ್ತಾರೆ ಎಂದು ನೊಂದುಕೊಂಡಿತ್ತು. ನಂತರ ಅದು ಸಂತರೊಬ್ಬರ ಬಳಿ ತನಗೆ ಬಿಳಿ ಬಣ್ಣವನ್ನು ದಯಪಾಲಿಸುವಂತೆ ವರ ಕೇಳಿದಾಗ ಸಂತರು ಆಡಿದ ಮಾತು ಹಾಗೂ ಹಂಸ, ನವಿಲು, ಗಿಳಿಗಳ ತಮ್ಮ ತಮ್ಮ ಬಣ್ಣದ ಕುರಿತು ಏನೆಂದವು ಎಂಬ ಸುಂದರ ಕಥೆಯನ್ನು ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ