S1EP- 284 : ನಿತ್ಯ ಸಂತೋಷ ಮನಸ್ಥಿತಿಯ ಗುಟ್ಟೇನು?
UV Podcast, Oct 8, 2022, 3:45 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1EP- 284 : ನಿತ್ಯ ಸಂತೋಷ ಮನಸ್ಥಿತಿಯ ಗುಟ್ಟೇನು? | How to always be happy
ಒಂದೂರಲ್ಲಿ ಒಬ್ಬ ಸಂತ ಇದ್ದ. ಅವನು ದುಃಖಪಟ್ಟಿದ್ದನ್ನು ಯಾರೂ ನೋಡಿರಲಿಲ್ಲ. ಹಾಗಾಗಿ ಸುಖೀ ಸಂತ ಅಂತ ಪ್ರಸಿದ್ಧನಾಗಿದ್ದ. ಸಂತೋಷದಿಂದಲೇ ಇರುವ ಗುಟ್ಟನ್ನು ಆ ಸಂತ ಹೇಳುವ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.