S1EP – 475 :ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ ?
UV Podcast, Dec 4, 2024, 3:41 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಒಂದಾನೊಂದು ಕಾಲದಲ್ಲಿ ಒಬ್ಬ ಹುಡುಗನಿದ್ದ. ಸಣ್ಣ ಪುಟ್ಟ ವಿಷಯಕ್ಕೂ ಕೋಪ ಮಾಡಿಕೊಳ್ಳುತ್ತಿದ್ದ. ಇದನ್ನು ಕಂಡ ಆತನ ತಂದೆ ಮಗನ ಕೋಪ ಸರಿ ಮಾಡಲು ಒಂದು ಉಪಾಯ ಮಾಡಿದರು. ಅದೇನದು…. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ