S2 EP – 46 ಬೇಡ ಅಂತಾದ್ರೆ ಈ ಕ್ಷಣ ಭಸ್ಮ ಮಾಡ್ತೀನಿ !
If you don't, you will burn this moment
UV Podcast, Jul 8, 2022, 4:02 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP – 46 ಬೇಡ ಅಂತಾದ್ರೆ ಈ ಕ್ಷಣ ಭಸ್ಮ ಮಾಡ್ತೀನಿ ! | If you don’t, you will burn this moment
ಕೊಚ್ಚುಪೌಲೋಸು ಕಾಲದಲ್ಲಿ ತಿರುವನಂತಪುರ ಮತ್ತು ಪದ್ಮನಾಭಪುರ ಮಧ್ಯೆ ದಟ್ಟ ಕಾಡಿತ್ತಂತೆ. ಅಲ್ಲಿ ಕ್ರೂರ, ಪಶುಗಳಿರುವುದು ಸಾಮಾನ್ಯ. ಆದ್ರೆ ಅಲ್ಲೊಬ್ಬಳು ಯಕ್ಷಿಯೂ ವಾಸವಿದ್ದಳು. ಅಲ್ಲಿದ್ದಿದ್ದು ಒಂದೇ ದಾರಿ.. ಈ ಕುತೂಹಲ ಕತೆ ಕೇಳಿ ಡಾ. ಸಂಧ್ಯಾ. ಎಸ್.ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ