S1EP – 420 : ಗುರು ಕಲಿಸಿದ ಪಾಠ
UV Podcast, Feb 24, 2024, 6:06 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಒಂದಾನೊಂದು ಕಾಲದಲ್ಲಿ ಒಂದು ಬುದ್ಧ ವಿಹಾರ ಇತ್ತು. ಇಡೀ ದೇಶದಲ್ಲಿ ಹೆಸರಾಗಿದ್ದ ಮಠ ಅದು, ಆ ಮಠದ ಗುರು ಪರಮ ಜ್ಞಾನಿ ಆಗಿದ್ದ. ಇಡೀ ಮಠ ಎರಡು ಕಟ್ಟಡಗಳಲ್ಲಿತ್ತು. ಒಂದೊಂದು ವಿಭಾಗದಲ್ಲಿ ಐದುನೂರು ವಿದ್ಯಾರ್ಥಿಗಳಿದ್ರು. ಒಮ್ಮೆ ಒಂದು ಬೆಕ್ಕು ಇವರ ಮಠಕ್ಕೆ ಬಂತು ಆ ಬೆಕ್ಕು ಒಮ್ಮೆ ಒಂದು ಕಟ್ಟಡ ದಲ್ಲಿ ಇದ್ರೆ ಮತ್ತೊಂದಷ್ಟು ದಿನ ಇನ್ನೊಂದು ಕಟ್ಟಡದಲ್ಲಿರುತ್ತಿತ್ತು. ಎರಡೂ ಕಟ್ಟಡದಲ್ಲಿದ್ದವರಿಗೆ ಈ ಬೆಕ್ಕು ತಮ್ಮದಾಗಬೇಕೆಂಬ ಆಸೆ ಬಂತು…….. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!