ಕಪ್ಪೆಯೊಂದು ರಾಜ್ಯದ ಮಹಾರಾಣಿಯಾದಾಗ !
UV Podcast, Dec 8, 2023, 2:40 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 44 : ಕಪ್ಪೆಯೊಂದು ರಾಜ್ಯದ ಮಹಾರಾಣಿಯಾದಾಗ ! | Mahabharat
ಪರೀಕ್ಷಿತ ಎಂಬ ರಾಜ ಅಯೋಧ್ಯೆಯನ್ನು ಆಳುತ್ತಿದ್ದ. ಒಮ್ಮೆ ಈತ ಬೇಟೆಗೆಂದು ಕಾಡಿಗೆ ಹೋದ ಅಲ್ಲಿ ಸಿಕ್ಕ ಜಿಂಕೆ ಬೆನ್ನಟ್ಟಿ ಹೋದ ಆತನಿಗೆ ದಾರಿ ತಪ್ಪಿತು. ಆಗ ಒಂದು ಸರೋವರದ ಬಳಿ ಸುಂದರ ಯುವತಿಯನ್ನು ಕಂಡು ಮರುಳಾದ. ತನ್ನ ರಾಣಿಯಾಗುವೆಯಾ ಎಂದು ಕೇಳಿದ. ಆಗ ಆಕೆ ತನ್ನನ್ನು ಎಂದಿಗೂ ನೀರಿರುವ ಸ್ಥಳಕ್ಕೆ ಕರೆದುಕೊಂಡು ಹೋಗಬಾರದು ಎಂದು ಹೇಳಿದಳು. ಆಕೆ ಹೇಗೆ ಹೇಳಿದ್ದೇಕೆ ಮುಂದೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ