S3 : EP – 38: ವೃತಾಸುರ ಸಂಹಾರ | Mahabharatham
UV Podcast, Oct 27, 2023, 6:14 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Mahabharata S3 : EP – 38: ವೃತಾಸುರ ಸಂಹಾರ | Mahabharatham ಕೃತಯುಗದಲ್ಲಿ.. ಅತೀ ಭಯಂಕರರೂ ಕ್ರೂರರೂ ಆದ ಕಾಲಕೇಯರೆಂಬ ರಾಕ್ಷಸರಿದ್ದರು.. ಅವರು ವೃತಾಸುರ ಎಂಬ ರಾಕ್ಷಸನ ಮಾರ್ಗದರ್ಶನದಲ್ಲಿ.. ದೇವತೆಗಳನ್ನು ನಿಂತಲ್ಲಿ ನಿಲ್ಲಬಿಡದೆ ಕಾಡ್ತಾ ಇದ್ರು. ದೇವತೆಗಳ ರಾಜ ದೇವೇಂದ್ರ ಹತಾಶನಾಗಿ ಬ್ರಹ್ಮ ದೇವರಲ್ಲಿ ಬಂದಾಗ .. ಏನಾಯ್ತು ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ