S1EP – 463 :ಬಡವನ ಮಗಳ ಮದುವೆ

Mysore Dodda gadiyara

UV Podcast, Oct 10, 2024, 6:08 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಸಜ್ಜನನೊಬ್ಬನ ಮಗಳ ಮದುವೆ ನಿಶ್ಚಯವಾಗಿತ್ತು, ಯೋಗ್ಯನಾದ ವರ ಸಿಕ್ಕಿದ್ದಾನೆ ಆದರೆ ತನ್ನ ಸಾಮರ್ಥ್ಯಕ್ಕೆ ಮೀರಿದ ಸಂಬಂಧ ಎಂದು ದ್ವಂದ್ವದಲ್ಲಿ ಸಿಲುಕಿ ಕಷ್ಟ ಪಡ್ತಾ ಇದ್ದ.. ಕಡೆಗೆ ಬಹಳಾ ಅಳೆದು ಸುರಿದು ತನಗೆ ಬೇಕಾಗುವ ಆರ್ಥಿಕ ಸಹಾಯವನ್ನ ತಾನು ನಂಬುವ ಗುರುಗಳನ್ನು ಕೇಳೋಣ ಅಂದುಕೊಂಡ ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –
[email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

duryodana-

S3 : EP – 84: ದುರ್ಯೋಧನನ ಕೊನೆಯ ಕ್ಷಣಗಳು

swarga-

S1EP – 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !

llll

S1EP – 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು


ಹೊಸ ಸೇರ್ಪಡೆ

train-track

Maha Kumbh Mela 2025;ಮಂಗಳೂರು-ವಾರಾಣಸಿ ವಿಶೇಷ ರೈಲು ಸೇವೆ

1-kalla

Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

ICC ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಗೆ ಜಸ್‌ಪ್ರೀತ್‌ ಬುಮ್ರಾ ಹೆಸರು

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.