S1EP – 419 :ಯಾವುದು ನಿಜವಾದ ಧರ್ಮ
UV Podcast, Feb 22, 2024, 6:25 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಬಹಳ ಚಂದದ ಒಂದು ಪ್ರಮೇಯ.ಧರ್ಮ ಎಂದರೇನು ಅಂತ ಯುದಿರಷ್ಟಿರ ಭೀಷ್ಮನನ್ನು ಪ್ರಶ್ನಿಸುತ್ತಾನೆ. ಪಿತಾಮಹ ರಕ್ಷಣೆಯನ್ನು ಅಪೇಕ್ಷಿಸಿ ಬಂದವರನ್ನು ಶತ್ರುವೇ ಆಗಿದ್ದರೂ ಹೇಗೆ ನಡೆಸಿಕೊಳ್ಳಬೇಕು? ಹೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಭೀಷ್ಮರು ಒಂದು ಕಥೆ ಹೇಳುತ್ತಾರೆ ಯುಧಿಷ್ಠಿರ ಹಿಂದೆ ಭಗವಾನ್ ಪರಶುರಾಮ ಹೇಳಿದ ಕಥೆಯಿದು…..ಆಮೇಲೆನಾಯ್ತು?
ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!