ಉದರ ನಿಮಿತ್ತಂ ಬಹುಕೃತ ವೇಷಂ!
UV Podcast, Jul 5, 2021, 6:55 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ನಿರುದ್ಯೋಗಿ ಒಬ್ಬನಿಗೆ ಝೂನಲ್ಲಿ ಕೆಲಸ ಸಿಕ್ಕಿತು. ಜನಪ್ರಿಯ ಚಿಂಪಾಂಝಿ ಮಡಿದಿದ್ದ ಕಾರಣ, ಸಂದರ್ಶಕರ ಸಂಖ್ಯೆ ಇಳಿಯತೊಡಗಿತು. ಈತನಿಗೆ ಚಿಂಪಾಂಝಿ ವೇಷ ಧರಿಸಿ, ಅದರಂತೆ ನಟಿಸಲು ಸೂಚಿಸಲಾಯಿತು. ಝೂ ಆದಾಯ ಹೆಚ್ಚಿತು. ಒಂದು ದಿನ ಈತ ಮರದಿಂದ ಕೆಳಕ್ಕೆಬಿದ್ದ. ತಲೆಯೆತ್ತಿ ನೋಡಿದಾಗ ಅಲ್ಲಿ ಸಿಂಹವಿತ್ತು. ಮುಂದೇನಾಯ್ತು? ಒಂದು ಕೌತುಕ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು