S2 EP- 28 : ತಗ್ಗಿ ಬಗ್ಗಿ ನಡೆದಾಗ ಪ್ರಕೃತಿ ನಮಗೆ ಸಹಾಯ ಮಾಡುತ್ತದೆ
Nature helps us when we are down
UV Podcast, Mar 4, 2022, 3:29 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai narrates very famous Aithihya mala | S2 EP- 28 : Nature helps us when we are down | ತಗ್ಗಿ ಬಗ್ಗಿ ನಡೆದಾಗ ಪ್ರಕೃತಿ ನಮಗೆ ಸಹಾಯ ಮಾಡುತ್ತದೆ.
ಭಟ್ಟತ್ತಿರಿಗೆ ಗಣಪತಿ ಒಲಿದಿದ್ದ. ಗಣೇಶ ತಾನು ಹೇಳಿದ ಹಾಗೆ ನಡೆದುಕೊಳ್ಳುತ್ತಾನೆ ಅಂದುಕೊಂಡವನಿಗೆ ಅಹಂಕಾರ ಬೆಳೆಯಿತು. ಭಟ್ಟತ್ತಿರಿ ಬೀಗಿದ ಕಾರಣಕ್ಕೆ ಮಹಾಗಣಪತಿ ಕೈ ಬಿಟ್ಟು ಹೋದ ಕತೆ ಡಾ. ಸಂಧ್ಯಾ . ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ