ಶಾಂತಿ- ಪ್ರೇಮದ ವಿರಾಟರೂಪ
UV Podcast, Apr 7, 2021, 6:05 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಪ್ರಿಯಓದುಗರೇ…
ಪತ್ನಿಪೀಡಕ ಗಂಡ. ಪ್ರತಿನಿತ್ಯ ಪತ್ನಿ ಮೇಲೆ ಕೈ ಮಾಡುತ್ತಿದ್ದ. ಏತನ್ಮಧ್ಯೆ ಪ್ರವಚನಕಾರನ ಮಾತೊಂದು ಆಕೆಯ ಕಿವಿಗೆ ಬಿತ್ತು. ಗಂಡ ಎಷ್ಟು ಹಿಂಸಿಸಿದರೂ ಆತನನ್ನು ಕ್ಷಮಿಸತೊಡಗಿದಳು. ಅವನ ಮನಸ್ಸಿಗೆ ಶಾಂತಿ ಸಿಗಲೆಂದು ದೇವರನ್ನು ಪ್ರಾರ್ಥಿಸತೊಡಗಿದಳು. ಕಾಲಕ್ರಮೇಣ ಗಂಡ ಬದಲಾದ. ಶಾಂತಿ- ಪ್ರೇಮದ ವಿರಾಟ ರೂಪ ದರ್ಶಿಸುವ ಚೆಂದದ ಕಥೆಯನ್ನುಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್