S3 : EP – 53 : ಅಜ್ಞಾತವಾಸದ ತಯಾರಿ | Preparation for Ajnathavasa


UV Podcast, Apr 26, 2024, 4:32 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

S3 : EP – 53 : ಅಜ್ಞಾತವಾಸದ ತಯಾರಿ | Preparation for Ajnathavasa

ಪಾಂಡವರ ಹನ್ನೆರಡು ವರ್ಷಗಳ ವನವಾಸ ಮುಗೀತಾ ಬರ್ತಿತ್ತು, ಅವರಿನ್ನು ಒಂದು ವರ್ಷ ಅಜ್ಞಾತ ವಾಸಕ್ಕೆ ಸಜ್ಜಾಗಬೇಕಿತ್ತು, ಹನ್ನೆರಡು ವರ್ಷಗಳಷ್ಟು ದೀರ್ಘವಾದ ಕಾಲ ತಮ್ಮೊಂದಿಗೆ ಬಾಂಧವರಂತಿದ್ದ ವಿದ್ವಾಂಸರಾದ ಬ್ರಾಹ್ಮಣರನ್ನೂ, ತಪಸ್ವಿಗಳನ್ನೂ ಋಷಿ ಮುನಿಗಳನ್ನೂ ಬೀಳ್ಕೊಡಬೇಕಾಗಿ ಬಂದಾಗ.. ಪಾಂಡವರು ದುಃಖದಿಂದ ಅವರಿಗೆ ನಮಿಸಿ ಆಶೀರ್ವಾದ ಪಡೆದು ಹೊರಟಾಗ.. ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

duryodana-

S3 : EP – 84: ದುರ್ಯೋಧನನ ಕೊನೆಯ ಕ್ಷಣಗಳು

swarga-

S1EP – 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !

llll

S1EP – 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು

ggg

S1EP – 478 : ಗೌತಮ ಬುದ್ಧನ ಬದುಕಿನ ಕಥೆ

mahabharatha-73

S3 : EP – 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು?

kallaa

S1EP – 477 : ಆಸೆ ಎಷ್ಟಿರಬೇಕು ?

kopa

S1EP – 476 :ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ ?


ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.